ಸ್ಯಾಂಕಿ ಕೆರೆ

ಬೆಂಗಳೂರು: ಸ್ನೇಹಿತನಿಗೆ ಕೊನೆಯ ಸಂದೇಶ ರವಾನೆ; ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!
ಚಿಕ್ಕಬಾಣವಾರದ ನಿವಾಸಿಯಾಗಿದ್ದ ತೇಜಸ್ವಿನಿ ಸೋಮವಾರ (ಜೂನ್ 6) ಸ್ನೇಹಿತನಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸದಾಶಿವನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಸ್ಯಾಂಕಿ ಕೆರೆಯಲ್ಲಿ ವೃದ್ಧನ ಶವ ಪತ್ತೆ
ಸ್ಯಾಂಕಿ ಕೆರೆಯಲ್ಲಿ ವೃದ್ಧರೊಬ್ಬರ ಶವ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಕಂಡು ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, ಹಲವರ ಬಂಧನ
ಬಾಷ್ಯಂ ಸರ್ಕಲ್‌ನಲ್ಲಿ ಸ್ಯಾಂಕಿ ಮೇಲ್ಸೇತುವೆ ನಿರ್ಮಾಣ ವಿರೋಧಿಸಿ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬ್ರಾಂಡ್ ಬೆಂಗಳೂರಿನ ಲೋಗೋ ಮಾದರಿಯನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ
ಪ್ರವಾಸೋದ್ಯಮ ಇಲಾಖೆ ಭಾನುವಾರ ಬ್ರ್ಯಾಂಡ್ ಬೆಂಗಳೂರಿನ "ನಮ್ಮ ಬೆಂಗಳೂರು ಹಬ್ಬ"ದ ಮೊದಲ ಆವೃತ್ತಿಯ ಲೋಗೋ ಮಾದರಿಯನ್ನು ಪ್ರದರ್ಶಿಸಿತು,

ಎಸ್ಟೇಟ್ ಲಾಬಿ ವಿರುದ್ಧ ಒಗ್ಗೂಡಿತು ಜನಶಕ್ತಿ
ಮಲ್ಲೇಶ್ವರಂನ ಸ್ಯಾಂಕಿ ಕೆರೆಯ ವಿಹಾರಿಗಳೆಲ್ಲ ಇಂದು ಒಟ್ಟುಗೂಡಿದ್ದರು. ಅವರೊಂದಿಗೆ ಮಕ್ಕಳೂ ಸೇರಿಕೊಂಡಿದ್ದರು. ಸ್ವಾತಂತ್ರ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಮತ್ತು ಹಲವು ಸಂಘಟನೆಗಳು ಅವರ ಜತೆ ಗೂಡಿದ್ದರು. ಇವರೆಲ್ಲ ಒಟ್ಟು ಗೂಡಿದ್ದು ಸ್ಯಾಂಕಿ ಕೆರೆಯ ರಕ್ಷಣೆಗಾಗಿ...

ಅಂತಾರಾಜ್ಯ ಗಂಧ ಕಳ್ಳ ಸೆರೆ
ಬೆಲೆ ಬಾಳುವ ಶ್ರೀಗಂಧದ ಮರಗಳನ್ನು ಕಡಿದು ಕಳ್ಳಸಾಗಣೆ ಮಾಡುತ್ತಿದ್ದ ಕುಖ್ಯಾತ ಅಂತಾರಾಜ್ಯ ಕಳ್ಳನೊಬ್ಬನನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ.

ಸ್ಯಾಂಕಿ ಕೆರೆಯಲ್ಲಿ ಶವ ಪತ್ತೆ
ಕಾರ್ಮಿಕ ಇಲಾಖೆ ಇನ್ಸ್‍ಪೆಕ್ಟರ್ ಶಿವಶಂಕರಪ್ಪ ಅವರ ಪುತ್ರ ಸುಪ್ರಿತ್(23) ಭಾನುವಾರ ಬೆಳಗ್ಗೆ ಸದಾಶಿವನಗರದ ಸ್ಯಾಂಕಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ...

