ನಗರದ ಪ್ರಸಿದ್ಧ ಸ್ಯಾಂಕಿ ಟ್ಯಾಂಕ್ ರಸ್ತೆಯಲ್ಲಿ ಕಳೆದ ನಾಲ್ಕು ವಾರಗಳಲ್ಲಿ ಭಾರೀ ಮಳೆಯಿಂದ ರಸ್ತೆ ಕುಸಿದು ಗುಂಡಿ ಬಿದ್ದು ವೈಯಾಲಿಕಾವಲ್ನ ಪಕ್ಕದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಆತಂಕ ಶುರುವಾಗಿದೆ.