ಸ್ಯಾಂಕಿ ರಸ್ತೆ

ಸ್ಯಾಂಕಿ ಟ್ಯಾಂಕ್ ರಸ್ತೆ ಅಗಲೀಕರಣ ವಿರುದ್ಧ ಪ್ರತಿಭಟನೆ: ಎಫ್ಐಆರ್ ಕುರಿತು ತನಿಖೆ ನಡೆಸುವಂತೆ ಸ್ಥಳೀಯರ ಆಗ್ರಹ
ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ಕಾಮಗಾರಿ ವಿರೋಧಿಸಿ ನಾಗರಿಕರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ವಿರುದ್ಧ ಎರಡು ದಿನಗಳಿಂದ ಸಹಿ ಚಳವಳಿ ನಡೆಸಿದ ನಿವಾಸಿ ಕ್ಷೇಮಾಭಿವೃದ್ಧಿ ಸಂಘಟನೆಗಳು ಹಾಗೂ ಇತರರು, ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಸ್ಯಾಂಕಿ ಟ್ಯಾಂಕ್ ರಸ್ತೆ ಅಗಲೀಕರಣ, ಮೆಲ್ಸೇತುವೆ ನಿರ್ಮಾಣಕ್ಕೆ ವಿರೋಧ: ಪ್ರತಿಭಟಿಸಿದ್ದ 'ಜಟ್ಕಾ'ಗೆ ಪೊಲೀಸರಿಂದ ನೋಟಿಸ್!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ಯೋಜನೆ ಸಂಬಂಧ ಭೂ ಸಾರಿಗೆ ಪ್ರಾಧಿಕಾರ (ಬಿಎಂಎಲ್‌ಟಿಎ) ಒಪ್ಪಿಗೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದರು, ಒಮ್ಮೆಲೇ ಯೋಜನೆ ಕೈಬಿಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ Jhatkaa.org ನ ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಸ್ಯಾಂಕಿ ಯೋಜನೆಯನ್ನು ಸಂಪೂರ್ಣವಾಗಿ ರದ್ದುಪಡಿಸಲು ನಿವಾಸಿಗಳ ಒತ್ತಾಯ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ಯೋಜನೆಗೆ ಎರಡು ದಿನಗಳ ಹಿಂದೆ ಬ್ರೇಕ್ ಹಾಕಿದ್ದರೂ, ಸರ್ಕಾರ ಒಮ್ಮೆಲೇ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ ಸರಣಿ ಪ್ರತಿಭಟನೆ ಹಾಗೂ ಹೋರಾಟ ನಡೆಸಲು ನಾಗರಿಕರು ಮುಂದಾಗಿದ್ದಾರೆ.

ಸ್ಯಾಂಕಿ ಕೆರೆ ಫ್ಲೈಓವರ್ ಯೋಜನೆಯಲ್ಲಿ ಹಲವು ಲೋಪದೋಷಗಳಿವೆ: ತಜ್ಞರು
ಸ್ಯಾಂಕಿ ಕೆರೆ ಫ್ಲೈಓವ್ ಯೋಜನೆಯಲ್ಲಿ ಹಲವಾರು ಲೋಪದೋಷಗಳಿವೆ ಎಂದು ನಾಗರೀಕ ಕಾರ್ಯಕರ್ತರು ಹಾಗೂ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

