ರಾಜ್ಯಶೀಘ್ರವೇ ಸ್ಯಾಂಟ್ರೋ ರವಿ ಬಂಧನ, ದಾಖಲಾಗಿರುವ ಪ್ರಕರಣಗಳ ಬಗ್ಗೆ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದ್ದು, ಆತನ ಚಲನವಲನಗಳ ಬಗ್ಗೆ ನಿಗಾ ಇಡಲಾಗಿದೆ. ಸದ್ಯ ಸ್ಯಾಂಟ್ರೋ ರವಿ ಹಿಂಬಾಲಕರ ವಿಚಾರಣೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.