ಸ್ಯಾಂಟ್ರೋ ರವಿ ಕೇಸ್

ಸ್ಯಾಂಟ್ರೋ ರವಿ ಕೇಸ್ ತನಿಖಾಧಿಕಾರಿ ಧರ್ಮೇಂದ್ರ ದಿಢೀರ್ ಎತ್ತಂಗಡಿ: ಹಳ್ಳ ಹಿಡಿಯುತ್ತಾ ಪಿಂಪ್ ಪ್ರಕರಣ?
ಕಾಟನ್ಪೇಟೆ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿ ಸಹೋದರಿಯರನ್ನು ಬಂಧಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಎಚ್.ಎನ್. ಧರ್ಮೇಂದ್ರ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.

ಸ್ಯಾಂಟ್ರೋ ರವಿಯನ್ನು ಪುಣೆಯಿಂದ ಗುಜರಾತ್ ಗೆ ಕರೆಸಿದವರು ಯಾರೆಂಬುದು ಬಹಿರಂಗವಾಗಬೇಕು: ಕುಮಾರಸ್ವಾಮಿ
ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ 'ಸ್ಯಾಂಟ್ರೋ ರವಿ ಕೇಸ್' ಪ್ರತಿಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಸ್ಯಾಂಟ್ರೋ ರವಿಯ ಅನೈತಿಕತೆಯ ಧಂದೆ, ವರ್ಗಾವಣೆ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.

