ರಾಜ್ಯಸ್ಯಾಂಟ್ರೋ ರವಿ ಮನೆ ಮೇಲೆ ಪೊಲೀಸ್ ದಾಳಿ; ಡೈರಿ, ಗ್ಯಾಸ್ ಬಿಲ್ ವಶಕ್ಕೆ!
ರಾಜ್ಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸ್ ವಿಶೇಷ ತಂಡ ಇಂದು ರವಿಯ ಪತ್ನಿಯ ಮನೆ ಮೇಲೆ ದಾಳಿ ಮಾಡಿದ್ದು, ಡೈರಿ, ಗ್ಯಾಸ್ ಬಿಲ್ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.