ರಾಜ್ಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ, ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಕೆಎಸ್ ಮಂಜುನಾಥ್ನನ್ನು ಪೊಲೀಸರು ಕೊನೆಗೂ ಶುಕ್ರವಾರ ಬಂಧಿಸಿದ್ದಾರೆ.