ರಾಜ್ಯ'ಸ್ಯಾಂಟ್ರೋ' ಸಂಸ್ಕೃತಿ ಆರಂಭವಾಗಿದ್ದೇ ಕಾಂಗ್ರೆಸ್ ನಿಂದ, ಇಂಥಹ ಸಂಸ್ಕೃತಿಗಳಿಗೆ ಕಾಂಗ್ರೆಸ್ ಮಹಾದ್ವಾರ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ರಾಜಕೀಯವಾಗಿ ದಿವಾಳಿತನದತ್ತ ಸಾಗಿದೆ. ಮೊದಲನೆಯದಾಗಿ ಸ್ಯಾಂಟ್ರೊ ರವಿ ಬಿಜೆಪಿ ಕಾರ್ಯಕರ್ತ ಹೌದೇ, ಅಲ್ಲವೇ ಎಂದು ಪರಿಶೀಲಿಸುವಂತೆ ನಾನು ಸೂಚಿಸಿದ್ದೇನೆ. ಕಾಂಗ್ರೆಸ್ ನಲ್ಲಿ ಎಂಥವರಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರಿಗೆ ಗೊತ್ತಿದೆ, ನಾನು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ಇಂಥಹ ಎಲ್ಲ ಸಂಸ್ಕೃತಿಗಳು ಕಾಂಗ್ರೆಸ್ ನಲ್ಲಿ ಬರುವುದಕ್ಕೆ ಕಾರಣವೇ ಕಾಂಗ್ರೆಸ