ಸಿನಿಮಾ ಸುದ್ದಿ'ಉತ್ತರಕಾಂಡ' ಚಿತ್ರದಲ್ಲಿನ ಪಾತ್ರಕ್ಕೆ ರಮ್ಯಾ ಅವರೇ ಸೂಕ್ತ ನಟಿ: ನಿರ್ದೇಶಕ ರೋಹಿತ್ ಪದಕಿ
ಇತ್ತೀಚೆಗಷ್ಟೆ ತಮ್ಮದೇ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಹನಿಯೇ’ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದ. ಸ್ಯಾಂಡಲ್ವುಡ್ನ ಮೋಹಕತಾರೆ ರಮ್ಯಾ ಅವರು ಮತ್ತೆ ಚಿತ್ರರಂಗಕ್ಕೆ ಮರಳುತ್ತಿದ್ದು, ಡಾಲಿ ಧನಂಜಯ್ ಅಭಿನಯದ ‘ಉತ್ತರಕಾಂಡ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.