ಸಿನಿಮಾ ಸುದ್ದಿ'ಕಾವೇರಿ'ದ ಹೋರಾಟ: ಒಗ್ಗಟ್ಟು ಪ್ರದರ್ಶಿಸಿದ ಚಂದನವನ, ಹೋರಾಟಕ್ಕೆ ಸ್ಯಾಂಡಲ್ ವುಡ್ ಕಲಾವಿದರ ಬೆಂಬಲ
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಬಂದ್ಗೆ ಕನ್ನಡ ಚಿತ್ರರಂಗದ ಕಲಾವಿದರು ಬೆಂಬಲ ಸೂಚಿಸಿದ್ದಾರೆ.