ಸಿನಿಮಾ ಸುದ್ದಿಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ ಕಿರಣ್ ಸ್ಟುಡಿಯೋದಲ್ಲಿ ದರೋಡೆ, 35 ಲಕ್ಷ ರೂ. ಮೌಲ್ಯದ ಸ್ವತ್ತು ಕಳವು
ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ ಡಾ.ಕಿರಣ್ ಅವರ ಸ್ಟುಡಿಯೋಗೆ ಕಳ್ಳರು ನುಗ್ಗಿದ್ದು ಸುಮಾರು 35 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ದೋಚಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯ ಕರಿಯಣ್ಣನ ಪಾಳ್ಯದಲ್ಲಿ ನಡೆದಿದೆ.