ಸ್ಯಾಂಡಲ್ ವುಡ್ ಹಿರಿಯ ನಟ

ಸ್ಯಾಂಡಲ್ ವುಡ್ ಹಿರಿಯ ನಟ ಎಂ.ಎಸ್ ಉಮೇಶ್ ಇನ್ನಿಲ್ಲ!
ಅನಾರೋಗ್ಯದಿಂದಾಗಿ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ನಿಧನ
ಕನ್ನಡದ ಹಿರಿಯ ನಟ ಮಂದೀಪ್ ರಾಯ್ ನಿಧನರಾಗಿದ್ದಾರೆ. ಕಳೆದ ಮಧ್ಯರಾತ್ರಿ 1.45ರ ಸುಮಾರಿಗೆ ಬೆಂಗಳೂರಿನ ಭೈರಸಂದ್ರದಲ್ಲಿರುವ ಅವರ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

