ಸಿನಿಮಾ ಸುದ್ದಿಸ್ಯಾಂಡಲ್ವುಡ್ ಕ್ವೀನ್ ನಟಿ ರಮ್ಯಾಗೆ ಹುಟ್ಟುಹಬ್ಬದ ಸಂತಸ; ಎವರ್ಗ್ರೀನ್ ಬ್ಯೂಟಿಗೆ ಶುಭಾಶಯ ಕೋರಿದ ಸೆಲೆಬ್ರಿಟಿಗಳು
ಕನ್ನಡದ ಖ್ಯಾತ ನಟಿ ರಮ್ಯಾ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಸುಮಾರು ವರ್ಷಗಳ ಕಾಲ ನಟನೆಯಿಂದ ದೂರ ಉಳಿದಿದ್ದ ರಮ್ಯಾ ಇದೀಗ ಡಾಲಿ ಧನಂಜಯ್ ಅಭಿನಯದ ಉತ್ತರಾಖಂಡ ಚಿತ್ರದ ಮೂಲಕ ಸ್ಯಾಂಡಲ್ವುಡ್ ಪ್ರವೇಶಿಸುತ್ತಿದ್ದಾರೆ.