ಸ್ಯಾಂಡಲ್ವುಡ್ ಡ್ರಗ್ ಪ್ರಕರಣ

ಕೊನೆಗೂ ನಟಿ ಸಂಜನಾ ಗಲ್ರಾನಿಗೆ ಜಾಮೀನು ನೀಡಿದ ಹೈಕೋರ್ಟ್!
ಸ್ಯಾಂಡಲ್ವುಡ್ ಡ್ರಗ್ ದಂಧೆ ಪ್ರಕರಣ ಸಂಬಂಧ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ನಟಿ ರಾಗಿಣಿ, ಸಂಜನಾಗೆ ಜೈಲೇ ಗತಿ!
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್ ಡಿಪಿಎಸ್ ವಿಶೇಷ ನ್ಯಾಯಾಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ.

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಸಿಸಿಬಿ ಜಾಲದಲ್ಲಿ ಸಿಕ್ಕಿಬಿದ್ದ ನಟಿ ಸಂಜನಾ ಗಲ್ರಾನಿ ಬಂಧನ!
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಇದೀಗ ಗಂಡ ಹೆಂಡತಿ ನಟಿ ಸಂಜನಾ ಗಲ್ರಾನಿ ಅವರನ್ನು ಬಂಧಿಸಿದ್ದಾರೆ.

ಪಾರ್ಟಿಗೆ ಹೋಗೋದು ನಿಜ, ಡ್ರಗ್ಸ್ ವಿಚಾರದ ಬಗ್ಗೆ ಗೊತ್ತಿಲ್ಲ: ತುಪ್ಪದ ಹುಡುಗಿ 'ರಾಗಿಣಿ'
ಡ್ರಗ್ಸ್ ಪ್ರಕರಣಕ್ಕೂ ತಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸಿಸಿಬಿ ವಶದಲ್ಲಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಮತ್ತೆ 5 ದಿನ ಸಿಸಿಬಿ ಕಸ್ಟಡಿಗೆ ನಟಿ ರಾಗಿಣಿ!
ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ಸ್ಯಾಂಡಲ್ವುಡ್ ಡ್ರಗ್ ಪ್ರಕರಣ: 3 ದಿನ ಸಿಸಿಬಿ ಕಸ್ಟಡಿಗೆ 'ತುಪ್ಪದ ಬೆಡಗಿ' ರಾಗಿಣಿ!
ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.

