ವಿಶ್ವವಿಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (70) ವಯೋಸಹಜ ಅನಾರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.