ರಾಜ್ಯನಿತಿನ್ ಗಡ್ಕರಿ ಭೇಟಿಯಾದ ಸಂಸದ ಡಾ. ಸಿ.ಎನ್ ಮಂಜುನಾಥ್: STRR ಯೋಜನೆಗೆ 1,769 ಕೋಟಿ ರೂ. ಪರಿಹಾರ ನೀಡುವ ಭರವಸೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧೀನದಲ್ಲಿ ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಮಹತ್ತರ ಯೋಜನೆಯಾದ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಯು ರಾಜ್ಯ ಸರ್ಕಾರ ಶೇ.30 ಹಾಗೂ ಕೇಂದ್ರ ಸರ್ಕಾರ ಶೇ.70 ಪಾಲುದಾರಿಕೆಯ ಸಹಭಾಗಿತ್ವದಲ್ಲಿ 2021 ರಲ್ಲಿ ಭೂಸ್ವಾಧೀನದೊಂದಿಗೆ ಕಾಮಗಾರಿ ಆರಂಭವಾಗಿತ್ತು.