ಸಿನಿಮಾ ಸುದ್ದಿಪುನೀತ್ ರಾಜಕುಮಾರ್ ಅಭಿನಯದ 'ಜೇಮ್ಸ್' ಸಿನಿಮಾ ಸ್ಯಾಟಲೈಟ್ ಹಕ್ಕು ಭಾರೀ ಮೊತ್ತಕ್ಕೆ ಮಾರಾಟ!
ಇದುವರೆಗೆ ಮಾರಾಟವಾದ ಪುನೀತ್ ಅವರ ಚಿತ್ರಗಳಲ್ಲೇ ಇದು ಅತ್ಯಧಿಕ ಮೊತ್ತ ಎನ್ನಲಾಗುತ್ತಿದೆ. ಅಲ್ಲದೆ ಜೇಮ್ಸ್ ಸಿನಿಮಾ ಡಿಜಿಟಲ್ ಮತ್ತು ಹಿಂದಿ ಡಬ್ಬಿಂಗ್ ಹಕ್ಕುಗಳ ಕುರಿತಾಗಿಯೂ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ.