ಸ್ಯಾನಿಟೈಸರ್

ಅಮ್ಮ ನನ್ನ ಕಾಪಾಡು: ಲಿವ್ ಇನ್ ಪಾರ್ಟ್ನರ್ ವಿದ್ಯಾರ್ಥಿನಿಯ ಗುಪ್ತಾಂಗಕ್ಕೆ ಸ್ಯಾನಿಟೈಸರ್ ಹಾಕಿ ಬೆಂಕಿ ಹಚ್ಚಿದ ಯುವಕ!
ಲಿವ್-ಇನ್ ಸಂಗಾತಿ 19 ವರ್ಷದ ವಿದ್ಯಾರ್ಥಿನಿಗೆ ದ್ರೋಹ ಮಾಡಿದ್ದಲ್ಲದೆ ಕ್ರೂರ ಚಿತ್ರಹಿಂಸೆಗೆ ಒಳಪಡಿಸಲಾಗಿದೆ. ಆರೋಪಿ ತನ್ನ ಸಂಗಾತಿಯ ದೇಹದ ಮೇಲೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ್ದಾನೆ.

ಹ್ಯಾಂಡ್ ಸ್ಯಾನಿಟೈಸರ್ ಕೂಡ ಆರೋಗ್ಯಕ್ಕೆ ಹಾನಿಕಾರಕ, ಸುರಕ್ಷತೆ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ...
ಇಡೀ ದೇಶ ಪ್ರಸ್ತುತ ಕರೋನಾ ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿದೆ. ಕೊರೋನಾ ವೈರಸ್ ದೇಶದಲ್ಲಿ ಕಾಣಿಸಿಕೊಂಡ ದಿನದಿಂದ ಸ್ಯಾನಿಟೈಸರ್ ಹೆಚ್ಚು ಪ್ರಖ್ಯಾತಿ ಪಡೆದುಕೊಂಡಿದೆ. ಇದಕ್ಕೂ ಮುನ್ನ ಸಾಕಷ್ಟು ಜನರಿಗೆ ಸ್ಯಾನಿಟೈಸರ್ ಎಂದರೇನು ಎಂಬುದೇ ತಿಳಿದಿರಲಿಲ್ಲ.

ನೆಪ ಮಾತ್ರಕ್ಕೆ ಬಳಕೆ ಬೇಡ, ಹ್ಯಾಂಡ್ ಸ್ಯಾನಿಟೈಸರ್ ಹೀಗೆ ಬಳಸಿ...
ಕೊರೋನಾ ವೈರಸ್ ವಿಶ್ವದ ಪ್ರತೀಯೊಬ್ಬರನ್ನೂ ಬೆಚ್ಚಿ ಬೀಳುವಂತೆ ಮಾಡುತ್ತಿದ್ದು, ಸೋಂಕು ಹರಡಲು ಆರಂಭವಾಗುತ್ತಿದ್ದಂತೆಯೇ ಎಲ್ಲೆಡೆ ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಗಳಿಗೆ ಹಾಹಾಕಾರ ಶುರುವಾಗಿದೆ.

ಮಾಸ್ಕ್ ಗಳು, ಹ್ಯಾಂಡ್ ಸ್ಯಾನಿಟೈಸರ್ ಗಳು ಅಗತ್ಯ ವಸ್ತುಗಳ ಪಟ್ಟಿಯಿಂದ ಹೊರಕ್ಕೆ: ಕೇಂದ್ರ ಸರ್ಕಾರ
ಮಾಸ್ಕ್ ಗಳು, ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಪಟ್ಟಿಯಿಂದ ಬಿಟ್ಟಿದೆ.

ಮೈಸೂರು: ಕೇವಲ ಒಂದು ಮಾಸ್ಕ್, ಒಂದೇ ಸ್ಯಾನಿಟೈಸರ್; ಆಶಾ ಕಾರ್ಯಕರ್ತೆಯರ ಅಳಲು
ಮಹಾಮಾರಿ ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಗೆ ಜಿಲ್ಲಾಡಳಿತ ಸರಿಯಾದ ಸೌಲಭ್ಯಗಳನ್ನು ಒದಗಿಸುತ್ತಿಲ್ಲ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಹಾಸನದಲ್ಲಿ ಸ್ಯಾನಿಟೈಸರ್ ರಾಜಕಾರಣ: ಬಿಜೆಪಿ, ಜೆಡಿಎಸ್‌ನಿಂದ ಪೈಪೋಟಿ
ಕೊರೊನಾ ಸೋಂಕು ಹರಡದಂತೆ ಸ್ಯಾನಿಟೈಸರ್ ಅನ್ನು ಮುಂಜಾಗ್ರತೆಗಾಗಿ ಬಳಸುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕೊರೊನಾದಿಂದಾಗಿ ಸ್ಯಾನಿಟೈಸರ್ ಜನರ ಪ್ರತಿದಿನ ಬದುಕಿನ ಭಾಗವಾಗಿದೆ. ಜನರಿಗೆ ಹತ್ತಿರವಾಗಿರುವ ಸ್ಯಾನಿಟೈಸರ್ ಇದೀಗ ರಾಜಕಾರಣಕ್ಕೂ ಕಾರಣವಾಗಿದೆ.

ಲಾಕ್ ಡೌನ್ ಮಧ್ಯೆ ಹತಾಶೆಯಿಂದ ಲಿಕ್ಕರ್, ಬೀರ್ ಸಿಗದೆ ಸ್ಯಾನಿಟೈಸರ್ ಕುಡಿಯುತ್ತಿರುವ ಮದ್ಯಪ್ರಿಯರು!
ಕೊರೋನಾ ವೈರಸ್ ಸೋಂಕು ವಿರುದ್ಧ ಮುನ್ನೆಚ್ಚರಿಕೆ ಕೈಗೊಳ್ಳಲು ಎಲ್ಲಾ ಕಡೆಗಳಲ್ಲಿ ಸ್ಯಾನಿಟೈಸರ್, ಮಾಸ್ಕ್, ಗ್ಲೌಸ್ ಬಳಸಲಾಗುತ್ತದೆ. ಆಲ್ಕೊಹಾಲ್ ಆಧಾರಿತ ಕೈ ಸ್ವಚ್ಛಗೊಳಿಸುವ ಸ್ಯಾನಿಟೈಸರ್ ಗಳನ್ನು ಬಳಸಲಾಗುತ್ತದೆ. ಆದರೆ ಕೆಲವು ಮದ್ಯವ್ಯಸನಿಗಳು ಹತಾಶೆಯಿಂದ ಮದ್ಯ ಸಿಗದಿರುವಾಗ ಸ್ಯಾನಿಟೈಸರ್ ಕುಡಿಯುತ್ತಿರುವುದು ಬೆಳಕಿಗೆ ಬಂದಿದೆ.

ದುಬಾರಿ ಬೆಲೆಗೆ ಸ್ಯಾನಿಟೈಸರ್, ಮಾಸ್ಕ್ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಇದನ್ನು ತಮ್ಮ ಲಾಭವಾಗಿ ಬಳಸಿಕೊಂಡು ದುಬಾರಿಗೆ ಬೆಲೆಗೆ ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಸ್ಯಾನಿಟೈಸರ್ ಸೇವನೆ ಸೂಕ್ತವಲ್ಲ: ಲಿವರ್ ಗೆ ಹಾನಿ, ಬಹು ಅಂಗಾಂಗ ವೈಫಲ್ಯವಾಗುತ್ತೆ!
ಮದ್ಯ ಸಿಗದ ಕಾರಣಕ್ಕೆ ಕೆಲವರು ಕೆಮ್ಮೆ ಸಿರಪ್, ಸ್ಯಾನಿಟೈಸರ್ ಮತ್ತಿತರ ವಸ್ತುಗಳನ್ನು ಸೇವಿಸುತ್ತಿದ್ದು, ಮತ್ತೇರಿಸಿಕೊಳ್ಳಲು ಪರ್ಯಾಯ ಮಾರ್ಗ ಕಂಡುಕೊಂಡಿದ್ದಾರೆ. ಆದರೆ ಆಲ್ಕೋಹಾಲ್ ಅಂಶವಿರುವ ಸ್ಯಾನಿಟೈಸರ್ ಸೇವನೆಯನ್ನು ಲಾಕ್ ಡೌನ್ ಸಂದರ್ಭದಲ್ಲಿ ಚಟವನ್ನಾಗಿ ಮಾಡಿಕೊಂಡಿದ್ದಾರೆ

