ದೇಶಕೊರೋನಾ: ಬ್ಯಾಂಕ್ ನೋಟ್, ದಿನಸಿ ವಸ್ತುಗಳಿಗೂ ಬಂತು 'ಸ್ಯಾನಿಟೈಸ್ ಡಿವೈಸ್; ರೂ.500ಕ್ಕಿಂತಲೂ ಕಡಿಮೆ ದರದಲ್ಲಿ ಸಿಗಲಿದೆ ಯಂತ್ರ
ದೇಶದಲ್ಲಿ ಕೊರೋನಾ ವೈರಸ್ ಪರಿಣಾಮ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವಲ್ಲೇ ವೈರಸ್ ಹತ್ತಿಕ್ಕಲು ಭಾರತೀಯ ತಂತ್ರಜ್ಞಾನ ಸಂಸ್ಥೆ ಕೂಡ ಸರ್ಕಾರದ ಸಹಾಯಕ್ಕೆ ಬಂದಿದ್ದು, ಬ್ಯಾಂಕ್ ನೋಟ್, ಡೆಲಿವರಿ ಪ್ಯಾಕೇಜ್'ಗಳು ಹಾಗೂ ದಿನಸಿ ಸಾಮಾಗ್ರಿಗಳನ್ನು ಶುದ್ಧೀಕರಣಗೊಳಿಸಲು ಸ್ಯಾನಿಟೈಸ್ ಡಿವೈಜ್'ವೊಂದನ್ನು ಅಭಿವೃದ್ಧಿಪಡಿಸಿದೆ.