ಸ್ಯಾಮ್ ಸಂಗ್

ದಿಢೀರ್ ನಿರ್ಬಂಧ: ಆಪಲ್, ಸ್ಯಾಮ್ ಸಂಗ್ ಸಂಸ್ಥೆಗಳಿಂದ ಭಾರತಕ್ಕೆ ಲ್ಯಾಪ್ ಟಾಪ್ ಆಮದು ಸ್ಥಗಿತ!
ಪರವಾನಗಿ ಇಲ್ಲದೇ ಒಳಬರುವ ಸಾಗಣೆಗಳ ಮೇಲೆ ದಿಢೀರ್ ನಿರ್ಬಂಧ ವಿಧಿಸಿದ ಹಿನ್ನೆಲೆಯಲ್ಲಿ ಆಪಲ್ ಸಂಸ್ಥೆ ಹಾಗೂ ಸ್ಯಾಮ್ ಸಂಗ್ ಎಲೆಕ್ಟ್ರಾನಿಕ್ಸ್ ಹಾಗೂ ಹೆಚ್ ಪಿ ಸಂಸ್ಥೆಗಳು ಲ್ಯಾಪ್ ಟಾಪ್ ಗಳ ಹೊಸ ಆಮದನ್ನು ಸ್ಥಗಿತಗೊಳಿಸಿವೆ.

ಮಾಜಿ ಸ್ಯಾಮ್‌ಸಂಗ್ ಎಕ್ಸಿಕ್ಯೂಟಿವ್ ವಿರುದ್ಧ ಚೀನಾ ಫ್ಯಾಕ್ಟರಿಗಾಗಿ ಚಿಪ್ ತಂತ್ರಜ್ಞಾನ ಕದ್ದ ಆರೋಪ!
ಚೀನಾದಲ್ಲಿ ಕಾಪಿಕ್ಯಾಟ್ ಚಿಪ್ ಫ್ಯಾಕ್ಟರಿಯನ್ನು ಸ್ಥಾಪಿಸಲು ನೂರಾರು ಮಿಲಿಯನ್ ಡಾಲರ್ ಮೌಲ್ಯದ ಕಂಪನಿಯ ರಹಸ್ಯಗಳನ್ನು ಕದ್ದಿದ್ದಕ್ಕಾಗಿ ದಕ್ಷಿಣ ಕೊರಿಯಾದ ಮಾಜಿ ಸ್ಯಾಮ್‌ಸಂಗ್ ಎಕ್ಸಿಕ್ಯೂಟಿವ್ ವಿರುದ್ಧ ಆರೋಪ ಹೊರಿಸಲಾಗಿದೆ.

ಸ್ಯಾಮ್‌ಸಂಗ್ ನಿಂದ ನೋಯ್ಡಾ ಉತ್ಪಾದನಾ ಕೇಂದ್ರದಲ್ಲಿ 5000 ಕೋಟಿ ರೂ. ಹೂಡಿಕೆ
ದಕ್ಷಿಣ ಕೊರಿಯಾದ ಗ್ರಾಹಕ ವಿದ್ಯುನ್ಮಾನ ದೈತ್ಯ ಕಂಪೆನಿ ಸ್ಯಾಮ್ ಸಂಗ್, ಉತ್ತರ ಪ್ರದೇಶದ ನೋಯ್ಡಾದಲ್ಲಿನ ಸ್ಮಾರ್ಟ್ ಫೋನ್ ಡಿಸ್ ಪ್ಲೇ ಉತ್ಪಾದನಾ ಕೇಂದ್ರದಲ್ಲಿ ಸುಮಾರು 5,000 ಕೋಟಿ ರೂ ಹೂಡಿಕೆ ಮಾಡಲಿದೆ.

ಸ್ಯಾಮ್ ಸಂಗ್ ಗ್ಯಾಲೆಕ್ಸಿ M31 ಪ್ರೈಮ್ ಗೆ ಅಮೇಜಾನ್ ನಲ್ಲಿ ಭರ್ಜರಿ ರಿಯಾಯಿತಿ
ಸ್ಯಾಮ್ ಸಂಗ್ ಗ್ಯಾಲೆಕ್ಸಿ ಎಂ31 ಪ್ರೈಮ್ ಗೆ ಅಮೇಜಾನ್ ನಲ್ಲಿ ಭರ್ಜರಿ ರಿಯಾಯಿತಿ ನೀಡಲಾಗಿದೆ.

ಸ್ಯಾಮ್ ಸಂಗ್ A42 5G ಸ್ಮಾರ್ಟ್ ಫೋನ್ ಬಿಡುಗಡೆ: ಹೀಗಿದೆ ವಿವರ
ಸ್ಮಾರ್ಟ್ ಫೋನ್ ಅಗ್ರಗಣ್ಯ ಸಂಸ್ಥೆ ಸ್ಯಾಮ್ ಸಂಗ್ 5 ಜಿ ಸ್ಮಾರ್ಟ್ ಫೋನ್ ಆವೃತ್ತಿಯಲ್ಲಿ A42 ಮಾದರಿಯನ್ನು ಲೋಕಾರ್ಪಣೆಗೊಳಿಸಿದೆ.

ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇ ದಿನದಂದು ಸ್ಯಾಮ್ ಸಂಗ್ ಗ್ಯಾಲೆಕ್ಸಿ ಎಫ್ ಸೀರೀಸ್ ಲಭ್ಯ
ಆನ್ ಲೈನ್ ಶಾಪಿಂಗ್ ನಲ್ಲಿ ಏರಿಳಿತದ ಹೊರತಾಗಿಯೂ ಸ್ಯಾಮ್ ಸಂಗ್ ಮೊಬೈಲ್ ಸಂಸ್ಥೆ ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇ ಗೆ ತನ್ನ ಹೊಸ ಗ್ಯಾಲೆಕ್ಸಿ ಸೀರೀಸ್ ಬಿಡುಗಡೆಗೆ ಒಪ್ಪಂದ ಮಾಡಿಕೊಂಡಿದೆ.

ಭಾರತದಲ್ಲೇ ಮೊಬೈಲ್ ತಯಾರಿಕೆಗೆ ಕಂಪನಿಗಳ ದುಂಬಾಲು, 3 ಲಕ್ಷ ಉದ್ಯೋಗ ಸೃಷ್ಠಿ!
ಸ್ಯಾಮ್‌ಸಂಗ್, ಆ್ಯಪಲ್, ಫಾಕ್ಸ್‌ಕಾನ್ ಹೊನ್ ಹೈ, ರೈಸಿಂಗ್ ಸ್ಟಾರ್, ವಿಸ್ಟ್ರಾನ್ ಮತ್ತು ಪೆಗಾಟ್ರಾನ್ ಸೇರಿದಂತೆ 22 ಕಂಪನಿಗಳು ಮೇಕ್ ಇನ್ ಇಂಡಿಯಾ ಮೂಲಕ ಭಾರತದಲ್ಲೇ ಮೊಬೈಲ್ ಫೋನ್ ಗಳನ್ನು ಉತ್ಪಾದಿಸಲು ಮುಂದಾಗಿದ್ದು ಈ ಮೂಲಕ 3 ಲಕ್ಷ ಉದ್ಯೋಗ ಸೃಷ್ಠಿಯಾಗಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಭಾರತದಲ್ಲಿ ಚೀನಾ ಕಂಪೆನಿ ಸ್ಮಾರ್ಟ್ ಫೋನ್ ಗಳ ಮಾರಾಟ ಶೇ.9ರಷ್ಟು ಕುಸಿತ: ಸ್ಯಾಮ್ ಸಂಗ್ ಗೆ ವರ!
ಚೀನಾದ ಹಲವು ಉತ್ಪನ್ನಗಳು, ಆಪ್ ಗಳನ್ನು ನಿಷೇಧಿಸಿದ ನಂತರ ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಶೇಕಡಾ 9ರಷ್ಟು ಕುಸಿತವಾಗಿದೆ.

ಭಾರತದಲ್ಲಿ ಸ್ಯಾಮ್ ಸಂಗ್ ಸ್ಮಾರ್ಟ್ ವಾಚ್ ಉತ್ಪಾದನೆ ಪ್ರಾರಂಭ
ಟೆಕ್ ದೈತ್ಯ ಸ್ಯಾಮ್ ಸಂಗ್ ಸಂಸ್ಥೆ ಭಾರತದಲ್ಲಿ ಸ್ಮಾರ್ಟ್ ವಾಚ್ ಗಳ ಉತ್ಪಾದನೆ ಪ್ರಾರಂಭಿಸಿರುವುದಾಗಿ ಹೇಳಿದೆ. ಮೇಕ್ ಇನ್ ಇಂಡಿಯಾ ಯೋಜನೆಯಡಿ ಭಾರತದ ನೋಯ್ಡಾದಲ್ಲಿ ಸ್ಮಾರ್ಟ್ ವಾಚ್ ಉತ್ಪಾದನೆಯನ್ನು ಪ್ರಾರಂಭಿಸಿರುವುದಾಗಿ ಸಂಸ್ಥೆ ತಿಳಿಸಿದೆ.

