ಸಿನಿಮಾ ಸುದ್ದಿSlum Dog: 33 Temple Road ನಲ್ಲಿ ಖಳನಟನಾಗಿ ಅಬ್ಬರ; ವಿಜಯ್ ಸೇತುಪತಿ ಬಗ್ಗೆ ದುನಿಯಾ ವಿಜಯ್ ಹೇಳಿದ್ದೇನು?
ಕಣ್ಣು ಕಾಣದ ಭಿಕ್ಷುಕನ ರೀತಿ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದಾರೆ. ವಿಜಯ್ ಸೇತುಪತಿ ಎದುರು ಕನ್ನಡದ ಸಲಗ ದುನಿಯಾ ವಿಜಯ್ ಕುಮಾರ್ ಅಬ್ಬರಿಸಿದ್ದಾರೆ. ಖಡಕ್ ಖಳನಾಯಕನಾಗಿ ಅವರು ಕಾಣಿಸಿಕೊಂಡಿದ್ದಾರೆ.