ಸ್ಲಂಗಳು

ಬೆಂಗಳೂರು: ಜನ ಸಾಂದ್ರತೆ ಪ್ರದೇಶಗಳಿಗೆ ಪ್ರತಿ ದಿನ 1 ಲಕ್ಷ ಲೀಟರ್‌ ಕಾವೇರಿ ನೀರು ಉಚಿತವಾಗಿ ಸರಬರಾಜು
ರಾಜ್ಯ

ಬೆಂಗಳೂರು: ಜನ ಸಾಂದ್ರತೆ ಪ್ರದೇಶಗಳಿಗೆ ಪ್ರತಿ ದಿನ 1 ಲಕ್ಷ ಲೀಟರ್‌ ಕಾವೇರಿ ನೀರು ಉಚಿತವಾಗಿ ಸರಬರಾಜು

ನಗರದಲ್ಲಿ ಬಡ ಜನರು ಹೆಚ್ಚಾಗಿ ವಾಸಿಸುವ ಕೊಳಚೆ ಪ್ರದೇಶಗಳು ಹಾಗೂ ಜನಸಾಂದ್ರತೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಲಾಗುತ್ತಿದ್ದು, ಪ್ರತಿನಿತ್ಯ ಈ ಪ್ರದೇಶಗಳಿಗೆ 1 ಲಕ್ಷ ಲೀಟರ್‌ ಗಳಷ್ಟು ಕುಡಿಯುವ ನೀರನ್ನ ಉಚಿತವಾಗಿ ಸರಬರಾಜು ಮಾಡಲಾಗುತ್ತಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ. ವಿ. ರಾಮ್‌ ಪ್ರಸಾತ್ ಮನೋಹರ್ ತಿಳಿಸಿದರು.

ಸ್ಲಂಗಳಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಆಹಾರ ಒದಗಿಸಲು ಮುಂದಾದ ಬೆಂಗಳೂರು ನಾಗರಿಕರು
ರಾಜ್ಯ

ಸ್ಲಂಗಳಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಆಹಾರ ಒದಗಿಸಲು ಮುಂದಾದ ಬೆಂಗಳೂರು ನಾಗರಿಕರು

ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ವಾಸಿಸುತ್ತಿರುವ ದಿನಗೂಲಿ ನೌಕರರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ