ದೇಶಭಾರತೀಯ ರೈಲ್ವೆ ಇತಿಹಾಸದಲ್ಲಿ ಮಹತ್ತರ ಸಾಧನೆ: ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್; ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್
ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸಾಧನೆಯಿದು. ಗಾಳಿಯ ವೇಗದಲ್ಲಿ ಚಲಿಸುವ ರೈಲಿನಲ್ಲಿ ಕುಳಿತು, ಕೈಯಲ್ಲಿರುವ ನೀರಿನ ಗ್ಲಾಸ್ ಅಲುಗಾಡದಂತೆ ರೈಲು ಚಲಿಸಿದೆ.