ರಾಜ್ಯBengaluru Flood: 38 ಕೆರೆಗಳಿಗೆ ಸ್ಲೂಯಿಸ್ ಗೇಟ್ ಅಳವಡಿಸಲು BBMP ಮುಂದು!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆರೆ ವಿಭಾಗವು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ 38 ಕೆರೆಗಳಿಗೆ ಸ್ಲೂಯಿಸ್ ಗೇಟ್ಗಳನ್ನು ಅಳವಡಿಸಲು ನಿರ್ಧರಿಸಿದ್ದು, ಇದಕ್ಕಾಗಿ ಪಾಲಿಕೆ ಮುಖ್ಯ ಆಯುಕ್ತರಿಂದ 14 ಕೋಟಿ ರೂ.ಗಳನ್ನು ಕೋರಿದೆ.