ರಾಜ್ಯಅಗತ್ಯವಿರುವವರಿಗೆ ಆಹಾರ ಪೂರೈಸಲು ಸ್ವಂತ ವಾಹನ ಬಳಸುವಂತಿಲ್ಲ: ಬೆಂಗಳೂರು ಪೊಲೀಸರ ಎಚ್ಚರಿಕೆ
ಅಗತ್ಯವಿರುವವರಿಗೆ ಆಹಾರ ಪ್ಯಾಕೆಟ್ಗಳನ್ನು ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ಹೊರಗೆ ತರಬಾರದು ಅವರು ಸರಕು ವಾಹನಗಳನ್ನು ಬಳಸಬೇಕು ಅಥವಾ ವಿತರಣಾ ಕಂಪನಿಗಳ ಮೂಲಕ ಹಂಚಬೇಕು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.