ರಾಜ್ಯಸ್ವಯಂ-ಚಿಕಿತ್ಸೆ ನಿಲ್ಲಿಸಿ: ಜನತೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ರಾಜ್ಯ ವ್ಯಾಪಿ ಆ್ಯಂಟಿ ಮೈಕ್ರೋಬಿಯಲ್ ಪ್ರತಿರೋಧಕ(ಎಂಎಂಆರ್) ಅನಗತ್ಯವಾಗಿ ಬಳಕೆ ಮಾಡುತ್ತಿದ್ದು, ಇಂದು ಗಂಭೀರ ವಿಚಾರವಾಗಿದೆ. ಇದರಿಂದ ಸಾರ್ವಜನಿಕ ಆರೋಗ್ಯ ಏರುಪೇರಾಗುತ್ತಿದೆ. ಜನರು ಸ್ವಯಂ ಚಿಕಿತ್ಸೆ ನಿಲ್ಲಿಸಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು.