ಕೇಂದ್ರ ಸರ್ಕಾರವು ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ದೇಶದ 10 ಸ್ವಚ್ಛ ಪಾರಂಪರಿಕ ಸ್ಥಳಗಳನ್ನು ಗುರುತಿಸಿದ್ದು ಇವುಗಳಲ್ಲಿ ಕರ್ನಾಟಕದ ಶ್ರವಣಬೆಲಗೊಳ ಸಹ ಸೇರಿದೆ.