ರಾಜ್ಯಸದ್ಯದಲ್ಲೇ ಬೆಂಗಳೂರಿಗೆ ಹೊಸ ರೂಪ; ಸ್ವಚ್ಛತಾ ಅಭಿಯಾನದ ಮೂಲಕ ಸಾರ್ವಜನಿಕ ವಲಯದಲ್ಲಿ ಕಸ ವಿಲೇವಾರಿ: ಡಿ.ಕೆ ಶಿವಕುಮಾರ್
ಶ್ರೀನಿವಾಸ್ ಅವರು ಶಾಸಕರಾದ ಬಳಿಕ, ವಾರಕ್ಕೆ ಮೂರು ಬಾರಿಯಾದರೂ ನನ್ನ ಬಳಿ ಬಂದು ನಿಮ್ಮ ಕ್ಷೇತ್ರದ ಬಗ್ಗೆ ಚರ್ಚೆ ಮಾಡುತ್ತಾರೆ. ಕುಡಿಯುವ ನೀರು, ಚರಂಡಿ, ರಸ್ತೆ ವಿಚಾರವಾಗಿ ಪ್ರಸ್ತಾಪ ಮಾಡುತ್ತಲೇ ಇರುತ್ತದೆ.