ಸ್ವಚ್ಛ ಬೆಂಗಳೂರು

ಅಕ್ಟೋಬರ್ 2 ರಂದು 1,000 ಶಾಲೆಗಳಲ್ಲಿ 'ಸ್ವಚ್ಛ ಬೆಂಗಳೂರು' ಪ್ರತಿಜ್ಞಾ ವಿಧಿ: ಡಿಸಿಎಂ ಶಿವಕುಮಾರ್
ರಾಜ್ಯ

ಅಕ್ಟೋಬರ್ 2 ರಂದು 1,000 ಶಾಲೆಗಳಲ್ಲಿ 'ಸ್ವಚ್ಛ ಬೆಂಗಳೂರು' ಪ್ರತಿಜ್ಞಾ ವಿಧಿ: ಡಿಸಿಎಂ ಶಿವಕುಮಾರ್

ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು 100 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಕ್ಟೋಬರ್ 2 ರಂದು ನಗರದಾದ್ಯಂತ ಸ್ವಚ್ಚತಾ ಅಭಿಯಾನ ಆಯೋಜಿಸಲಾಗುತ್ತಿದೆ.

ಸ್ವಚ್ಛ ಬೆಂಗಳೂರಿಗೆ ನಾಗರಿಕರ ಸಹಭಾಗಿತ್ವ ಅಗತ್ಯ- ವಿಶೇಷ ಆಯುಕ್ತ ಡಾ. ಹರೀಶ್ ಕುಮಾರ್
ರಾಜ್ಯ

ಸ್ವಚ್ಛ ಬೆಂಗಳೂರಿಗೆ ನಾಗರಿಕರ ಸಹಭಾಗಿತ್ವ ಅಗತ್ಯ- ವಿಶೇಷ ಆಯುಕ್ತ ಡಾ. ಹರೀಶ್ ಕುಮಾರ್

ಬೆಂಗಳೂರು ಮಹಾನಗರವನ್ನು ಸ್ವಚ್ಛವಾಗಿಡಲು ಮಾತ್ರವಲ್ಲದೇ, ಸ್ವಚ್ಛ ಭಾರತ ಶ್ರೇಯಾಂಕದಲ್ಲಿ ಪ್ರಗತಿಯಾಗಲು ನಾಗರಿಕರ ಸಹಭಾಗಿತ್ವ ಅಗತ್ಯವಾಗಿದೆ ಎಂದು ಬಿಬಿಎಂಪಿ ಘನ ತ್ಯಾಜ್ಯ ನಿರ್ವಹಣೆ ವಿಭಾಗದ ನೂತನ ವಿಶೇಷ ಆಯುಕ್ತರಾಗಿ ಶನಿವಾರ ಡಿ. ರಂದೀಪ್ ಅವರಿಂದ ಅಧಿಕಾರ ಸ್ವೀಕರಿಸಿದ ಡಾ. ಹರೀಶ್ ಕುಮಾರ್ ತಿಳಿಸಿದರು.