ರಾಜ್ಯಗೋಕರ್ಣದಲ್ಲಿ ಬೆಂಗಳೂರು ವಿದ್ಯಾರ್ಥಿಗಳಿಂದ ಮೋಜು-ಮಸ್ತಿ: ಬೀಚ್ ಸ್ವಚ್ಛತಾ ಕಾರ್ಯ ಮಾಡಿಸಿ, ಅರಿವು ಮೂಡಿಸಿದ ಆರಕ್ಷಕರು..!
ಗೋಕರ್ಣ ಬೀಚ್ ನಲ್ಲಿ ಧೂಮಪಾನ-ಮದ್ಯಪಾನ ಮಾಡಿ ಮೋಜು-ಮಸ್ತಿ ಮಾಡಿದ ಬೆಂಗಳೂರು ಮೂಲದ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ ಮಾಡಿಸಿ ಕುಮಟಾ ಕರಾವಳಿ ಕಾವಲು ಪಡೆ ಪೊಲೀಸರು ಸ್ವಚ್ಛತಾ ಪಾಠ ಮಾಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.