ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣ್-2020 ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಮಧ್ಯಪ್ರದೇಶದ ಇಂದೋರ್ ನಗರ ಸತತ 4ನೇ ವರ್ಷ ದೇಶದ ಅತ್ಯಂತ ಸ್ವಚ್ಛನಗರಿ ಎಂಬ ಪ್ರಥಮ ಸ್ಥಾನವನ್ನು ಉಳಿಸಿಕೊಂಡಿದೆ.