ಸಿನಿಮಾ ಸುದ್ದಿಶಶಿಕುಮಾರ್ ಪುತ್ರ ಆದಿತ್ಯನ 'ಸೀತಾಯಣ'ಕ್ಕೆ ಅನಹಿತ ನಾಯಕಿ
ಅದಿತ್ಯ ಶಶಿಕುಮಾರ್ ಎಂದೇ ಜನಪ್ರಿಯರಾಗಿರುವ ಅಕ್ಷಿತ್ ಎಸ್ ಕೆ ಅವರು ತಮ್ಮ ತಂದೆ(ನಟ ಶಶಿಕುಮಾರ್)ಯ ನಟನಾ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದು, ದ್ವಿಭಾಷಾ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ಗೆ ಏಕಕಾಲಕ್ಕೆ ಎಂಟ್ರಿ ಕೊಡುತ್ತಿದ್ದಾರೆ.