ಸ್ವತಂತ್ರ ತನಿಖೆ

CJP March Violence: ಹೊಣೆಗಾರಿಕೆ ನಿಗದಿಯಾಗದ ತನಿಖೆ ನಿರರ್ಥಕ; ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕ್ರಮ; ಸ್ವತಂತ್ರ ತನಿಖೆಗೆ ಸುಪ್ರೀಂ ಕೋರ್ಟ್ ಮುಂದು..!
"ಯಾರು ಕಾನೂನನ್ನು ಕೈಗೆತ್ತಿಕೊಂಡಿದ್ದಾರೋ, ಯಾರು ಮಿತಿಮೀರಿದ ಕ್ರಮ ಕೈಗೊಂಡಿದ್ದಾರೋ ಅವರ ವಿರುದ್ಧ ಕಾನೂನು ಕ್ರಮ ಜರುಗಲೇಬೇಕು" ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.

ಕೋವಿಡ್ ಹಗರಣ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಪಿಎಸಿ ಶಿಫಾರಸು
ಸಾಂಕ್ರಾಮಿಕ ರೋಗ ಸಮಯದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದ ಭ್ರಷ್ಟಾಚಾರ ಕುರಿತು ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸುವಂತೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಶಿಫಾರಸು ಮಾಡಿದೆ.

ಕಮಿಷನ್ ದಂಧೆ: ಸ್ವತಂತ್ರ ತನಿಖೆಗೆ ಗುತ್ತಿಗೆದಾರರ ಸಂಘ ಆಗ್ರಹ
ಟೆಂಡರ್ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪರಿಶೀಲಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆವರು ಹೇಳಿದ್ದು, ಈ ನಡುವಲ್ಲೇ ಪ್ರಕರಣವನ್ನು ಸ್ವತಂತ್ರ ತನಿಖೆ ನಡೆಸುವಂತೆ ಗುತ್ತಿಗೆದಾರರ ಸಂಘ ಶುಕ್ರವಾರ ಆಗ್ರಹಿಸಿದೆ.

ಪೆಗಾಸಸ್ ಗೂಢಚರ್ಯೆ ಪ್ರಕರಣ: ಸ್ವತಂತ್ರ ತನಿಖೆ ಅರ್ಜಿಗಳ ಕುರಿತು ಮುಂದಿನ ವಾರ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ
ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮುಂದಿನವಾರ ಮಧ್ಯಂತರ ಆದೇಶ ಹೊರಡಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಶ್ರೀದೇವಿ ಸಾವಿನ ಕುರಿತು ಸ್ವತಂತ್ರ ತನಿಖೆ; ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ಅಕಾಲಿಕ ಮರಣವನ್ನಪ್ಪಿದ್ದ ನಟಿ ಶ್ರೀದೇವಿ ಸಾವಿನ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ...

