ದೇಶತಮಿಳುನಾಡಿಗೆ ಸ್ವಾಯತ್ತತೆ ನೀಡಿ, ಇಲ್ಲದಿದ್ದರೆ ಪ್ರತ್ಯೇಕ ರಾಷ್ಟ್ರಕ್ಕಾಗಿ ಹೋರಾಡಬೇಕಾಗುತ್ತದೆ: ಡಿಎಂಕೆ ನಾಯಕ ಎ ರಾಜಾ
ತಮಿಳುನಾಡಿಗೆ ಸಂಪೂರ್ಣ ಸ್ವಾಯತ್ತತೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಒತ್ತಾಯಿಸಿರುವ ಡಿಎಂಕೆ ನಾಯಕ ಎ ರಾಜಾ ಅವರು, ಪ್ರತ್ಯೇಕ ದೇಶಕ್ಕಾಗಿ ಹೋರಾಟ ನಡೆಸುವ ಸ್ಥಿತಿಗೆ ನಮ್ಮನ್ನು...