ದೇಶಉತ್ತರಾಖಂಡ್: ವಿದ್ಯಾರ್ಥಿ ಸಂಘದ ಚುನಾವಣೆ, ಎಬಿವಿಪಿ, ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು
ಉತ್ತರಾಖಂಡ್ ನ ವಿದ್ಯಾರ್ಥಿ ಸಂಘಕ್ಕೆ 123 ಕಾಲೇಜುಗಳಲ್ಲಿ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸ್ವತಂತ್ರರು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಾಬಲ್ಯ ಮೆರೆದಿದ್ದಾರೆ.