ಸ್ವತಂತ್ರ್ಯ ದಿನಾಚರಣೆ

ಸ್ವತಂತ್ರ್ಯ ದಿನಾಚರಣೆ ಭಾಷಣಕ್ಕಾಗಿ ಸಾರ್ವಜನಿಕರಿಂದ ಸಲಹೆ ಕೇಳಿದ ಪ್ರಧಾನಿ ಮೋದಿ
ದೇಶ

ಸ್ವತಂತ್ರ್ಯ ದಿನಾಚರಣೆ ಭಾಷಣಕ್ಕಾಗಿ ಸಾರ್ವಜನಿಕರಿಂದ ಸಲಹೆ ಕೇಳಿದ ಪ್ರಧಾನಿ ಮೋದಿ

ಮುಂಬರುವ ಆಗಸ್ಚ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ್ದಾರೆ.

ಇತರರಿಂದ ನಾವು ದೇಶಭಕ್ತಿ ಕಲಿಯುವ ಅಗತ್ಯವಿಲ್ಲ: ಸಿಎಂ ಮಮತಾ ಬ್ಯಾನರ್ಜಿ
ದೇಶ

ಇತರರಿಂದ ನಾವು ದೇಶಭಕ್ತಿ ಕಲಿಯುವ ಅಗತ್ಯವಿಲ್ಲ: ಸಿಎಂ ಮಮತಾ ಬ್ಯಾನರ್ಜಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಇತರರಿಂದ ನಾವು ದೇಶಭಕ್ತಿ ಕಲಿಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಆರ್ಟಿಕಲ್ 370 ರದ್ದಾಯ್ತು, ಮುಂದಿನ ಸ್ವಾತಂತ್ರ್ಯೋತ್ಸವಕ್ಕೆ ಪಾಕ್ ಆಕ್ರಮಿತ ಕಾಶ್ಮೀರ ಭಾರತ ಭಾಗವಾಗಲಿದೆ: ಶೋಭಾ
ರಾಜಕೀಯ

ಆರ್ಟಿಕಲ್ 370 ರದ್ದಾಯ್ತು, ಮುಂದಿನ ಸ್ವಾತಂತ್ರ್ಯೋತ್ಸವಕ್ಕೆ ಪಾಕ್ ಆಕ್ರಮಿತ ಕಾಶ್ಮೀರ ಭಾರತ ಭಾಗವಾಗಲಿದೆ: ಶೋಭಾ

ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(370) ಕಿತ್ತೆಸೆದಿದ್ದು ಮುಂದಿನ ಸ್ವಾತಂತ್ಯ್ರೋತ್ಸವದ ವೇಳೆಗೆ ಪಾಕ್ ಆಕ್ರಮಿತ ಕಾಶ್ಮೀರ...

ಕಾಂಗ್ರೆಸ್ ದಾಖಲೆ ಧೂಳಿಪಟ ಮಾಡಿ, 2047ರವರೆಗೂ ಬಿಜೆಪಿ ಅಧಿಕಾರದಲ್ಲಿರಲಿದೆ: ರಾಮ್ ಮಾಧವ್
ದೇಶ

ಕಾಂಗ್ರೆಸ್ ದಾಖಲೆ ಧೂಳಿಪಟ ಮಾಡಿ, 2047ರವರೆಗೂ ಬಿಜೆಪಿ ಅಧಿಕಾರದಲ್ಲಿರಲಿದೆ: ರಾಮ್ ಮಾಧವ್

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಭೂತಪೂರ್ವ ಜನಮನ್ನಣೆ ಗಳಿಸಿದ್ದು, 2047ರವರೆಗೂ ಬಿಜೆಪಿಯೇ ಅಧಿಕಾರದಲ್ಲಿರಲಿದೆ ಎಂದು ಬಿಜೆಪಿ ಮುಖಂಡ ರಾಮ್ ಮಾಧವ್ ಹೇಳಿದ್ದಾರೆ.

ಸೈನಿಕರಿಗೆ ಹೃದಯಸ್ಪರ್ಶಿ ಪತ್ರ ಬರೆದ ನಟ ರಮೇಶ್ ಅರವಿಂದ್: ವಿಡಿಯೋ ವೈರಲ್
ಸಿನಿಮಾ ಸುದ್ದಿ

ಸೈನಿಕರಿಗೆ ಹೃದಯಸ್ಪರ್ಶಿ ಪತ್ರ ಬರೆದ ನಟ ರಮೇಶ್ ಅರವಿಂದ್: ವಿಡಿಯೋ ವೈರಲ್

ನಟ ರಮೇಶ್ ಅರವಿಂದ್ ದೇಶ ಕಾಯುವ ಸೈನಿಕರಿಗೆ ಭಾವಪೂರ್ಣ ಪತ್ರ ಬರೆದಿದ್ದಾರೆ. ಎಲ್ಲರನ್ನೂ ಕಾಯುತ್ತಿರುವ ವೀರ ಯೋಧರಿಗೆ ಅವರು ಥ್ಯಾಂಕ್ಸ್‌ ಹೇಳುವುದಕ್ಕೆಂದು ಪತ್ರ ..

ಧ್ವಜಾರೋಹಣದ ನಂತರ ದಿಢೀರ್ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ರಾಜ್ಯ

ಧ್ವಜಾರೋಹಣದ ನಂತರ ದಿಢೀರ್ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ

70ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ್ದ ಕಂದಾಯ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಧ್ವಜಾರೋಹಣ ...

ಕಾಶ್ಮೀರ: ಧ್ವಜಾರೋಹಣ ವೇಳೆ ಕೆಳಗೆ ಬಿದ್ದ ರಾಷ್ಟ್ರಧ್ವಜ, ತನಿಖೆಗೆ ಆದೇಶ
ದೇಶ

ಕಾಶ್ಮೀರ: ಧ್ವಜಾರೋಹಣ ವೇಳೆ ಕೆಳಗೆ ಬಿದ್ದ ರಾಷ್ಟ್ರಧ್ವಜ, ತನಿಖೆಗೆ ಆದೇಶ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ರಾಷ್ಚ್ರಧ್ವಜಕ್ಕೆ ಅಪಮಾನವಾಗಿದ್ದು, ಸಿಎಂ ಮುಫ್ತಿ ಮೆಹಬೂಬಾ ಅವರು ಸ್ವಾತಂತ್ರ್ಯೋತ್ಸವ ನಿಮಿತ್ತ ಧ್ವಜಾರೋಹಣ ಮಾಡುತ್ತಿದ್ದ ವೇಳೆ ಧ್ವಜ ಕೆಳಗೆ ಬಿದ್ದಿದೆ.

ಮಂಡ್ಯ: ಶಾಲಾ ಮಕ್ಕಳ ನೃತ್ಯವನ್ನು ಅರ್ಧಕ್ಕೆ ನಿಲ್ಲಿಸಿದ ಸಚಿವ ಡಿಕೆ ಶಿವಕುಮಾರ್
ರಾಜ್ಯ

ಮಂಡ್ಯ: ಶಾಲಾ ಮಕ್ಕಳ ನೃತ್ಯವನ್ನು ಅರ್ಧಕ್ಕೆ ನಿಲ್ಲಿಸಿದ ಸಚಿವ ಡಿಕೆ ಶಿವಕುಮಾರ್

70 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಇಂಧನ ಸಚಿವ ಡಿ.ಕೆ ಶಿವಕುಮಾರ್ ಶಾಲಾ ಮಕ್ಕಳ ನೃತ್ಯವನ್ನು ಅರ್ಧಕ್ಕೆ ...

ಸ್ವತಂತ್ರ್ಯ ದಿನಾಚರಣೆ ಬೆನ್ನಲ್ಲೇ ಮತ್ತೆ ಬಾಲ ಬಿಚ್ಚಿದ ಪಾಕ್; ಪೂಂಛ್ ನಲ್ಲಿ ಗುಂಡಿನ ದಾಳಿ
ದೇಶ

ಸ್ವತಂತ್ರ್ಯ ದಿನಾಚರಣೆ ಬೆನ್ನಲ್ಲೇ ಮತ್ತೆ ಬಾಲ ಬಿಚ್ಚಿದ ಪಾಕ್; ಪೂಂಛ್ ನಲ್ಲಿ ಗುಂಡಿನ ದಾಳಿ

ಪ್ರತೀ ಬಾರಿ ಸ್ವತಂತ್ರ್ಯ ದಿನಾಚರಣೆಗೂ ಮುನ್ನ ಪಾಕಿಸ್ತಾನಿ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಯೋಧರತ್ತ ಗುಂಡು ಹಾರಿಸುವ ತಮ್ಮ ಪರಿಪಾಠವನ್ನು ಈ ಬಾರಿಯೂ ಮುಂದುವರೆಸಿದ್ದು, ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.