ದೇಶರಕ್ಷಣಾ ಕ್ಷೇತ್ರದಲ್ಲಿ ಸ್ವದೇಶಿ ಮಂತ್ರ ಜಪಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ವಾಯುಪಡೆಯನ್ನು ಆಧುನೀಕರಿಸುವ ಸಲುವಾಗಿ ರಕ್ಷಣಾ ಕ್ಷೇತ್ರದಲ್ಲಿ ಸ್ಥಳೀಯ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಮತ್ತು ವಿದೇಶಿ ಉತ್ಪಾದಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಅವಶ್ಯಕತೆಯಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.