ದೇಶಸ್ವದೇಶಿ ವಸ್ತುಗಳ ಬಳಕೆ ಹೆಚ್ಚು ಮಾಡಿ, ನವರಾತ್ರಿ ಜೊತೆಗೆ GST ಉಳಿತಾಯ ಹಬ್ಬ ಕೂಡ ಇಂದು ಆರಂಭ: PM ಮೋದಿ
ಎಲ್ಲಾ ರಾಜ್ಯಗಳು ಅಭಿವೃದ್ಧಿ ಓಟದಲ್ಲಿ ಸಮಾನ ಪಾಲುದಾರರಾಗಿರುತ್ತವೆ ಎಂದು ಹೇಳಿದ ಪ್ರಧಾನ ಮಂತ್ರಿಗಳು, 'ಆತ್ಮನಿರ್ಭರ ಭಾರತ' ಮತ್ತು ಸ್ವದೇಶಿ ಅಭಿಯಾನಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಉತ್ಪಾದನೆಗೆ ವೇಗ ನೀಡಬೇಕೆಂದು ಒತ್ತಾಯಿಸಿದರು.