ರಾಜ್ಯಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ 1.80 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ!
ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಲ್ಲಿ ಬಿಬಿಎಂಪಿ ಸಮಾಜಕಲ್ಯಾಣ ವಿಭಾಗದ ವತಿಯಿಂದ 1.80 ಲಕ್ಷ ಜನರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ವಿಶೇಷ ಆಯುಕ್ತ ಡಾ. ವಿ. ರಾಮ್ಪ್ರಸಾದ್ ಮನೋಹರ್ ಹೇಳಿದರು.