ದೇಶಕೇರಳ: 4 ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು, ಸ್ವನಿಧಿ ಕ್ರೆಡಿಟ್ ಕಾರ್ಡ್ ಸೇರಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ; Video
ಪ್ರಧಾನಿ ಮೋದಿ ಇಂದು ಬೆಳಗ್ಗೆ ಕೇರಳ ರಾಜಧಾನಿ ತಿರುವನಂತಪುರಕ್ಕೆ ಆಗಮಸಿದರು. ಅವರನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಗಣ್ಯರು ಬರಮಾಡಿಕೊಂಡರು.