ರಾಜ್ಯಸಭೆಗೆ ರಾಜೀನಾಮೆ ನೀಡಿ ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪತ್ರಕರ್ತ ಸ್ವಪನ್ ದಾಸ್ಗುಪ್ತಾ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮರುನಾಮಕರಣ ಮಾಡಿದೆ.