ದೇಶLoksabha Election 2024: 5ನೇ ಹಂತ; ಪಶ್ಚಿಮ ಬಂಗಾಳದಲ್ಲಿ ಗರಿಷ್ಠ ಮತದಾನ; ಸಿಎಂ ಮಮತಾ ಬ್ಯಾನರ್ಜಿ ಸಹೋದರ Voting ನಿಂದ ವಂಚಿತ!
ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಮುಕ್ತಾಯವಾಗಿದ್ದು, ಈ ಹಂತದಲ್ಲಿ ಪಶ್ಚಿಮ ಬಂಗಾಳದಲ್ಲಿ ಗರಿಷ್ಠ ಮತದಾನವಾಗಿದೆ. ಅಚ್ಚರಿ ಎಂದರೆ ಇದೇ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ಸಹೋದರ ಮತದಾನದಿಂದ ವಂಚಿತರಾದಿಗಿದ್ದಾರೆ.