ಸ್ವಪ್ನಾ

11 ವರ್ಷಗಳ ದಾಂಪತ್ಯಕ್ಕೆ ತಿಲಾಂಜಲಿ: ಸುಂದರ ಸಂಸಾರದಲ್ಲಿ ಬಿರುಕು ಮೂಡಲು ಇದೇನಾ ಕಾರಣ?
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 12ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಮದುವೆಯಾದ ನಂತರ ಅಜಯ್ ರಾವ್ ಶ್ರೀ ಕೃಷ್ಣ ಆರ್ಟ್ ಅಂಡ್ ಕ್ರಿಯೇಷನ್ ಹೆಸರಿನಲ್ಲಿ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದರು.

ನಟ ಅಜಯ್ ರಾವ್- ಸ್ವಪ್ನಾ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಮುಂದು?
ಇತ್ತೀಚೆಗಷ್ಟೇ ಯುದ್ಧಕಾಂಡ 2 ಸಿನಿಮಾ ನಿರ್ಮಿಸಿ, ನಟಿಸಿದ್ದ ನಟ ಅಜಯ್ ರಾವ್ ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದು, ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು.

