ರಾಜ್ಯಬೆಂಗಳೂರು: ಸ್ವಯಂಘೋಷಿತ ದೇವ ಮಾನವ, ಮತ್ತಿಬ್ಬರಿಂದ ಆಂಧ್ರದ ಮಹಿಳೆಗೆ 2.5 ಕೋಟಿ ರೂ. ವಂಚನೆ!
ಈ ಸಂಬಂಧ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರ್ ನಿವಾಸಿ ಹಾಗೂ ಸಂತ್ರಸ್ತೆ ಎಂ. ಕುಮುದಾ ನೀಡಿದ ದೂರಿನ ಆಧಾರದ ಮೇಲೆ, ಸಿಸಿಬಿ (CCB) ಪೊಲೀಸರು ಬುಧವಾರ ಸ್ವಯಂಘೋಷಿತ ದೇವಮಾನವ ಅಫ್ಸರ್ ಪಾಷಾ, ಶಂಕರ್ ಮತ್ತು ಭರತ್ ವಿರುದ್ಧ ಎಫ್ಐಆರ್ (FIR) ದಾಖಲಿಸಿದ್ದಾರೆ.