ದೇಶಕೇರಳ: ಪಿಎಫ್ಐ ಪ್ರತಿಭಟನೆ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್
ಎನ್ಐಎ ದಾಳಿ ವಿರೋಧಿಸಿ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂದ್ ಗೆ ಘೋಷಣೆ ನೀಡಿದ ನಂತರ ಕೇರಳ ರಾಜ್ಯದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಹೈಕೋರ್ಟ್ ಶುಕ್ರವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.