ಸ್ವಯಂ ರಕ್ಷಣೆ

ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ‘ಸ್ವಯಂ ರಕ್ಷಣೆ’ ಹೆಸರಲ್ಲಿ ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ; ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ!
ಇರಾನ್ ಪಡೆಗಳಿಂದ ಅಮೆರಿಕ ಸೈನಿಕರಿಗೆ ಎದುರಾಗಬಹುದಾದ ಅಪಾಯಗಳನ್ನು ತಡೆಯುವ ಸಲುವಾಗಿ ಕ್ಷಿಪಣಿ ಉಡಾವಣೆ ತಾಣಗಳು ಹಾಗೂ ಸಮುದ್ರದಲ್ಲಿ ಮೈನ್ಗಳನ್ನು ಅಳವಡಿಸುತ್ತಿದ್ದ ದೋಣಿಗಳ ಮೇಲೆ ದಾಳಿ ನಡೆಸಲಾಗಿದೆ.

Pahalgam Terror attack: ಹಿಂದೂ ಮಹಿಳೆಯರು ಆತ್ಮರಕ್ಷಣೆಗಾಗಿ ಬ್ಯಾಗ್ಗಳಲ್ಲಿ ಚಾಕು ಇಟ್ಟುಕೊಳ್ಳಿ; ಕಲ್ಲಡ್ಕ ಪ್ರಭಾಕರ್ ಭಟ್
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

