ದೇಶಚಲಿಸುವ ಬಸ್ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: 'ನಿರ್ಭಯಾ ಪ್ರಕರಣ ಕಣ್ಣಮುಂದೆ ಬರುತ್ತಿದೆ'; ಸ್ವಯಂಪ್ರೇರಿತವಾಗಿ ಕೇಸ್ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್!
ಇಂತಹ ಘಟನೆಗಳು ಕಾನೂನು ಜಾರಿ ವ್ಯವಸ್ಥೆಯಲ್ಲಿನ ವೈಫಲ್ಯಗಳನ್ನು ಎತ್ತಿ ತೋರಿಸುವುದರ ಜೊತೆಗೆ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಕುರಿತು ಗಂಭೀರ ಕಳವಳ ಮೂಡಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ.