ಸ್ವಯಂಪ್ರೇರಿತ ಪ್ರಕರಣ

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ, ಸಾಕ್ಸ್ ಭಾಗ್ಯ: ತನಿಖೆಗೆ ಶಿಕ್ಷಣ ಇಲಾಖೆ ಆದೇಶ; ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು..!
ರಾಜ್ಯ

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ, ಸಾಕ್ಸ್ ಭಾಗ್ಯ: ತನಿಖೆಗೆ ಶಿಕ್ಷಣ ಇಲಾಖೆ ಆದೇಶ; ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು..!

ಪ್ರತಿ ತಂಡದಲ್ಲಿ ಇಬ್ಬರಿಂದ ಮೂವರು ಸದಸ್ಯರು ಇರಬೇಕು. ಅವರಲ್ಲಿ ಒಬ್ಬರನ್ನು ತಂಡದ ಮುಖ್ಯಸ್ಥರನ್ನಾಗಿ ನೇಮಿಸಬೇಕು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಂಡಗಳನ್ನು ರಚಿಸಿದ ದಿನದಿಂದ ಏಳು ದಿನಗಳೊಳಗೆ ಪರಿಶೀಲನೆ ಪೂರ್ಣಗೊಳಿಸಬೇಕು.

ಶಿವಮೊಗ್ಗ: ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ
ರಾಜ್ಯ

ಶಿವಮೊಗ್ಗ: ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

ದೂರಿನ ಪ್ರಕಾರ, ಗಜಾನನ ಅವರು ಅಂಗವಿಕಲರಾಗಿದ್ದು, 7-8 ವರ್ಷಗಳಿಂದ ಹಾಸಿಗೆ ಹಿಡಿದಿರುವ ತಮ್ಮ ಪತ್ನಿ ಭಾರತಿಯನ್ನು ನೋಡಿಕೊಳ್ಳುತ್ತಿದ್ದಾರೆ.

ಪ್ರಚೋದನಕಾರಿ ಇನ್‌ಸ್ಟಾಗ್ರಾಂ ಪೋಸ್ಟ್‌; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಮಂಗಳೂರು ಪೊಲೀಸರು
ರಾಜ್ಯ

ಪ್ರಚೋದನಕಾರಿ ಇನ್‌ಸ್ಟಾಗ್ರಾಂ ಪೋಸ್ಟ್‌; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಮಂಗಳೂರು ಪೊಲೀಸರು

ಭಯ ಹುಟ್ಟಿಸಲು, ಹಿಂಸಾಚಾರವನ್ನು ಪ್ರಚೋದಿಸಲು, ಸಮುದಾಯಗಳ ನಡುವೆ ದ್ವೇಷವನ್ನು ಸೃಷ್ಟಿಸಲು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಅಡ್ಡಿಪಡಿಸಲು ಈ ಪೋಸ್ಟ್‌ಗಳನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರ ಮಾಸಿಕ ಗೌರವಧನ ಪಾವತಿಸದ 29 ಸಹಾಯಕ ಆಯುಕ್ತರ ವಿರುದ್ಧ ಪ್ರಕರಣ
ರಾಜ್ಯ

ಸ್ವಾತಂತ್ರ್ಯ ಹೋರಾಟಗಾರರ ಮಾಸಿಕ ಗೌರವಧನ ಪಾವತಿಸದ 29 ಸಹಾಯಕ ಆಯುಕ್ತರ ವಿರುದ್ಧ ಪ್ರಕರಣ

ಶುಕ್ರವಾರ ದಾಖಲಾದ ಸ್ವಯಂ ಪ್ರೇರಿತ ಪ್ರಕರಣದ ಆದೇಶದಲ್ಲಿ ಉಲ್ಲೇಖಿಸಲಾದ ಮಾಹಿತಿ ಪ್ರಕಾರ, ರಾಜ್ಯದಾದ್ಯಂತ 150 ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಅವರಲ್ಲಿ ಮೂವರು ಮಹಿಳೆಯರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸಹಾಯಕರು ತಂಗಲು ವ್ಯವಸ್ಥೆ ಕಲ್ಪಿಸದೇ ಇರುವುದು ಸೇರಿದಂತೆ ಅಲ್ಲಿನ ಅವ್ಯವಸ್ಥೆಗಳ ಕುರಿತು ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.