ಬಾಲಿವುಡ್ನಾನು ಸಮರ್ಥ ನಟಿ, ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿದ್ರೂ ಖಾಲಿ ಕೂತಿದ್ದೇನೆ: ಸ್ವರಾ ಭಾಸ್ಕರ್
ಬಾಲಿವುಡ್ ಬೋಲ್ಡ್ ಆಂಡ್ ಬ್ಯೂಟಿಫುಲ್ ನಟಿ ಸ್ವರಾ ಬಾಸ್ಕರ್ ಮೊದಲ ಬಾರಿಗೆ ತಮ್ಮ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದಾರೆ. ರಿಸ್ಕ್ ತೆಗೆದುಕೊಂಡು ಕೆಲಸ ಮಾಡುತ್ತಿರುವುದಕ್ಕೆ ದೊಡ್ಡ ನಷ್ಟವೇ ಆಗಿದೆ ಎಂದಿದ್ದಾರೆ.