ದೇಶದೆಹಲಿಯಲ್ಲಿ ಮತ್ತೊಂದು ಅವಘಡ: ಸ್ವರೂಪ್ ನಗರದಲ್ಲಿ ಭಾರಿ ಬೆಂಕಿ ಅವಘಡ; 6 ಜನರಿಗೆ ಗಾಯ, ಭರದಿಂದ ಸಾಗಿದ ಕಾರ್ಯಾಚರಣೆ!
ದೆಹಲಿಯ ಸ್ವರೂಪ್ ನಗರ ಪ್ರದೇಶದ ಗೋದಾಮಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮಕ್ಕಳು ಮತ್ತು ಮಹಿಳೆಯರು ಸೇರಿ ಆರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಮಾಹಿತಿ ಪಡೆದ ದೆಹಲಿ ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಆಗಮಿಸಿವೆ.